Jobs Updates : ನೇಮಕಾತಿ: ಸೀನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು । Airports Authority of India Recruitment

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (Airports Authority of India) ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣ ಅವಕಾಶ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು AAI – 2025 ರ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಹುದ್ದೆಗಳ ಅವಲೋಕನ: (Airports Authority of India Recruitment) ಸಂಸ್ಥೆಯ ಹೆಸರು … Read more