Griha Lakshmi Yojana: A New Chapter in Women’s Economic Empowerment in Karnataka
Griha Lakshmi Yojana: ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಎಂದರೆ ಅದು ‘ಗೃಹ ಲಕ್ಷ್ಮಿ’ ಯೋಜನೆ. ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಕುಟುಂಬದ ಯಜಮಾನಿಯ ಗೌರವವನ್ನು ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ನೇತೃತ್ವದಲ್ಲಿ ಈ ಯೋಜನೆಯು ರಾಜ್ಯಾದ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ಅರ್ಹ ಫಲಾನುಭವಿಗಳಿಗೆ ೨,೦೦೦ ರೂಪಾಯಿ … Read more