State Grants Title to Revenue Land Houses-ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಗಲಿದೆ ‘ಹಕ್ಕುಪತ್ರ’!

ಬೆಳಗಾವಿ: ಗ್ರಾಮೀಣ ಭಾಗದ ಬಡ ಜನರಿಗೆ ರಾಜ್ಯ ಸರ್ಕಾರವೊಂದು ಮಹತ್ವದ ಭರವಸೆಯನ್ನು ನೀಡಿದೆ. ಕಂದಾಯ ಭೂಮಿಯಲ್ಲಿ ಕೇವಲ ಕರಾರು ಒಪ್ಪಂದ (Agreement) ಪತ್ರದ ಮೂಲಕ ನಿವೇಶನ ಖರೀದಿಸಿ, ಮನೆ ನಿರ್ಮಿಸಿಕೊಂಡು ವಾಸವಿರುವ ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರ ಮತ್ತು ಖಾತಾ ಒದಗಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಏನಿದು ಹೊಸ ಬೆಳವಣಿಗೆ? ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ, … Read more